ಪ್ರತಿಭಾ ಪತ್ರಿಕೆ – ಸೆಪ್ಟಂಬರ್ 2025
ಪ್ರತಿಭಾ ಪತ್ರಿಕೆ – ಸೆಪ್ಟಂಬರ್ 2025 ಸಂಪಾರಕರ ಮಾತು ರಂಗೋಲಿ ಸ್ಪರ್ಧೆಗೆ 10 ಜನರು ರಂಗೋಲಿಗಳನ್ನು ಕಳಿಸಿದ್ದೀರಿ. 20 ಜನ ಕಳಿಸಬಹುದು ಅಂತ ಅಂದುಕೊಂಡಿದ್ದೆ. ಹಾಗೇನೆ, ಬಹುಮಾನಿತ ಸ್ಪರ್ಧೆ ಒಂದೇ ಅಲ್ಲದೆ ಇನ್ನು ಅನೇಕ ಸ್ಪರ್ಧೆಗಳು ಸಂಚಿಕೆಯಲ್ಲಿ ಇರುತ್ತವೆ. ಅದನ್ನು ಅಷ್ಟಾಗಿ ಜನರು ಗಮನಕ್ಕೆ ತೆಗೆದುಕೊಳ್ಳುತ್ತಿಲ್ಲ ಅನಿಸುತ್ತಿದೆ. ದಯವಿಟ್ಟು ಬಹುಮಾನವಿರಲಿ ಇಲ್ಲದಿರಲಿ ಎಲ್ಲ ಸ್ಪರ್ಧೆಗಳಲ್ಲು ಭಾಗವಹಿಸಿ. ಎಂದಿನಂತೆ ನಿಮ್ಮ ಕೆ ವಿ ಜಯರಾಮ್ Read more…